Skip to playerSkip to main content
  • 6 years ago
ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರು ಕೊನೆಯ ಹಂತದ ಕಸರತ್ತು ನಡೆಸುತ್ತಿದ್ದಾರೆ. ಇನ್ನೇನು ಅಧಿಕಾರ ಕೈತಪ್ಪಿ ಹೋಗುತ್ತಿದೆ ಎನ್ನುವಾಗ ದೇವೇಗೌಡರು ಸರ್ಕಾರವನ್ನು ಉಳಿಸಲು ಇನ್ನೇನೋ ಯೋಚನೆ ಮಾಡಿದಂತಿದೆ.

What are the Devegowda strategies to save the Coalition government? He may adopt legal route to counter rebel MLAs.

Category

🗞
News
Be the first to comment
Add your comment

Recommended