Skip to playerSkip to main contentSkip to footer
  • 7/18/2019
Karnataka BJP twitting with the hashtag of StepdownCM against H.D.Kumaraswamy and demand for resignation. Congress and JD(S) coalition government lost majority alleged BJP.


ಒಂದು ಕಡೆ ವಿಧಾನಸಭೆಯಲ್ಲಿ ವಿಶ್ವಾಸಮತದ ಕುರಿತು ಚರ್ಚೆ ನಡೆಯುತ್ತಿದೆ. ಮತ್ತೊಂದು ಕಡೆ ಪ್ರತಿಪಕ್ಷ ಬಿಜೆಪಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡುತ್ತಿದೆ.

Category

🗞
News

Recommended