ಕರ್ನಾಟಕದಲ್ಲಿ ರಾಜ್ಯ ಸರಕಾರ ಬದಲಾಗಲಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವ ಕಾಲ ಸನ್ನಿಹಿತವಾಗಿದೆ" ಎಂದು ಲೋಕಸಭೆ ಚುನಾವಣೆ ಫಲಿತಾಂಶ ಬಂದ ವೇಳೆಯೇ ಭವಿಷ್ಯ ನುಡಿದಿದ್ದ ಜ್ಯೋತಿಷ್ಯ ವಿದ್ವಾನ್ ಕಬ್ಯಾಡಿ ಜಯರಾಮಾಚಾರ್ಯ ಅವರು ಶುಕ್ರವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ಮುಹೂರ್ತದ ಬಗ್ಗೆ ವಿಶ್ಲೇಷಣೆ ಮಾಡಿದ್ದು, ಗ್ರಹ ಸ್ಥಿತಿ ಬಗ್ಗೆ ವಿವರಣೆ ನೀಡಿ, ಪರಿಹಾರವನ್ನೂ ತಿಳಿಸಿದ್ದಾರೆ. ಅದು ಹೀಗಿದೆ.
Be the first to comment