Sudeep' fan Puneeth Arya passes away in a tragic incident. Sudeep extends helps to his fan's family ರಸ್ತೆ ಅಫಘಾತದಲ್ಲಿ ಸಾವನ್ನಪ್ಪಿದ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ ಪುನೀತ್ ಆರ್ಯ ಕುಟುಂಬಕ್ಕೆ ಸುದೀಪ್ ಆರ್ಥಿಕ ನೆರವು ನೀಡಿದ್ದಾರೆ. ನಿನ್ನ(ಜುಲೈ 28) ತುಮಕೂರಿನಲ್ಲಿ ಸಂಭವಿಸಿದ ಅಫಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಪುನೀತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.