Skip to playerSkip to main content
  • 6 years ago
ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಮಾತ್ರ ಮಾಡಿದ್ದ ನಿಖಿಲ್ ಕುಮಾರ್ ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದಾರೆ. ಬಿಡುಗಡೆಗೆ ಮುಂಚೆ ಭಾರಿ ಸುದ್ದಿಯಲ್ಲಿದ್ದ ನಿಖಿಲ್, ಅಭಿಮನ್ಯು ಪಾತ್ರವನ್ನ ಹೇಗೆ ನಿಭಾಯಿಸಿರುತ್ತಾರೋ ಎಂಬ ಕುತೂಹಲವಿತ್ತು. ಆದರೆ, ಪ್ರೇಕ್ಷಕರಿಗೆ ನಿರಾಸೆಯಾಗಿಲ್ಲ. ನಿಖಿಲ್ ಪಾತ್ರ ಅದ್ಭುತವಾಗಿ ಬಂದಿದೆ. ಇದೀಗ, ಈ ಚಿತ್ರದಿಂದ ಬಂದ ಸಂಭಾವನೆಯನ್ನ ಪ್ರವಾಹಕ್ಕೆ ಸಿಲುಕಿರುವ ನೆರೆ ಸಂತ್ರಸ್ಥರಿಗೆ ನೀಡಲು ನಿಖಿಲ್ ಮುಂದಾಗಿದ್ದಾರೆ.

Kannada actor Nikhil kumar decided to give kurukshetra movie remuneration for flood people.
Be the first to comment
Add your comment

Recommended