ಹುಷಾರ್ ಬೆಂಗಳೂರಿಗೆ ಕಾದಿದೆ ಗಂಡಾಂತರ..?
  • 5 years ago
High alert issued on 4 city's of India after central intelligence report. Security beefed up in Karnataka state capital Bengaluru.

ಕೇಂದ್ರ ಗುಪ್ತಚರ ಇಲಾಖೆ ವರದಿ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ದೇಶದ ನಾಲ್ಕು ನಗರಗಳ ಮೇಲೆ ದಾಳಿ ನಡೆಯಬಹುದು ಎಂದು ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
Recommended