ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದ ಹೆಸರು ಬದಲಾಯಿಸಲು ದೆಹಲಿ ಡಿಸ್ಟ್ರಿಕ್ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ನಿರ್ಧರಿಸಿದೆ. ಕೇಂದ್ರದ ಮಾಜಿ ಸಚಿವ, ಡಿಡಿಸಿಎ ಮಾಜಿ ಅಧ್ಯಕ್ಷ, ಬಿಸಿಸಿಐ ಮಾಜಿ ಉಪಾಧ್ಯಕ್ಷ ಅರುಣ್ ಜೇಟ್ಲಿ ಸ್ಮರಣಾರ್ಥ, ಕೋಟ್ಲಾ ಮೈದಾನಕ್ಕೆ ಅರುಣ್ ಜೇಟ್ಲಿ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ.
The Delhi and District Cricket Association (DDCA) has decided to rename Feroz Shah Kotla Stadium as Arun Jaitley Stadium in the memory of its former president who passed away on recently