ಸ್ವಚ್ಛತೆ ಇಲ್ಲದೇ ವಸತಿ ಶಾಲೆ ಮಕ್ಕಳಲ್ಲಿ ಹಬ್ಬಿದ ಚರ್ಮ ರೋಗ; ಸಚಿವ ಸುರೇಶ್ ಕುಮಾರ್ ಎಚ್ಚರಿಕೆ | Oneindia Kannada

  • 5 years ago
ರಾಮನಗರದ ಡಾ.ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದಿರುವುದು ವಿಷಾಧನೀಯ ಘಟನೆ ,ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸೇರಿ 132 ಮಕ್ಕಳು ವಸತಿ ಶಾಲೆಯಲ್ಲಿದ್ದರೂ ವಾರಕ್ಕೊಮ್ಮೆ ಮಕ್ಕಳಿಗೆ ಸ್ನಾನ ಮಾಡಲು ಬಿಡುತ್ತಾರೆಂಬ ಆರೋಪ ಈಗ ವಾರ್ಡೆನ್ ಮೇಲಿದೆ .

A hostel warden in Ramanagar has been alleged for not letting students take bath regularly