ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹೆಸರಿನಲ್ಲಿರುವ ಧೀರ್ಘ ಕಾಲದ ದಾಖಲೆಯೊಂದನ್ನು ನಾಯಕ ವಿರಾಟ್ ಕೊಹ್ಲಿ ಮುರಿಯುವುದರಲ್ಲಿದ್ದಾರೆ. ವೆಸ್ಟ್ ಇಂಡೀಸ್ vs ಭಾರತ 2ನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡುವುದರಲ್ಲಿದ್ದಾರೆ.
Virat Kohli might become the best test captain after today's match by breaking MS Dhoni's record.