ಚಾಮುಂಡಿ ಬೆಟ್ಟದಲ್ಲಿ ಮೋದಿಗಾಗಿ ಪೂಜೆ ಮಾಡಿಸಿದ ದೇವೇಗೌಡ..? | gt devegowda

  • 5 years ago
ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ. ಈ ಕಾರಣಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿಶೇಷ ಪೂಜೆ ನಡೆಸಿದ್ದಾರೆ. ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರೂ ಈ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
Today is Prime Minister Narendra Modi's birthday. For this reason, Mysore District incharge V. Somanna visited Chamundi Hill, conducted a special pooja. Former minister G.T. Deve Gowda also involved in this pooja.

Recommended