DK Shivakumar Asked For Chair in Delhi Court | Oneindia Kannada

  • 5 years ago
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ, ಕನಕಪುರ ಶಾಸಕ ಡಿಕೆ ಶಿವಕುಮಾರ್ ಅವರು ಇಂದು ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಜೈಲಿನಲ್ಲಿ ಕುಳಿತುಕೊಳ್ಳಲು ಕುರ್ಚಿ ಬೇಕು ಎಂದು ಕೇಳಿದ್ದಾರೆ.

MLA DK Shivakumar Asked For Chair in Court. He is in Tihar Jail In Money Laundering case. Today faces Hearing in Court.