ಬಿಜೆಪಿ ಸರ್ಕಾರದ ಉಳಿವಿಗೆ ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಕೇಸರಿ ಪಕ್ಷಕ್ಕೆ ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಭದ್ರಕೋಟೆ ಎನಿಸಿರುವ ಹಳೆ ಮೈಸೂರು ಭಾಗದಲ್ಲಿ ಲಗ್ಗೆಯಿಡಲು ಬಿಜೆಪಿ ಯತ್ನಿಸುತ್ತಿದೆ. Its indispensable to BJP for winning more constituencies in by-election to retain his government in the state. So that BJP is seeking to get into the old Mysore area which is the bastion of CONGRESS and JDS
Be the first to comment