Skip to playerSkip to main contentSkip to footer
  • 6 years ago
ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆಯಿಂದ ಮತ್ತೆ ಜೋರು ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಎರಡು ತಿಂಗಳ ಹಿಂದಷ್ಟೇ ಮಳೆಯಿಂದಾಗಿ ಸಾಕಷ್ಟು ಆಸ್ತಿ, ಪ್ರಾಣ ನಷ್ಟ ಸಂಭವಿಸಿದ್ದು, ಇದರಿಂದ ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

It has been raining again in the belagavi district. Just two months ago, people loss lives and property in the flood.

Category

🗞
News

Recommended