ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸದೇ ಇರುವುದು ಕರ್ನಾಟಕದಲ್ಲಿನ ಅನರ್ಹ ಶಾಸಕರ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಬರುವ ಉಪ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯನ್ನೇರಿ ಸುಲಭವಾಗಿ ಬಿಜೆಪಿಯಿಂದ ಗೆದ್ದು ಬರಬಹುದು ಎಂಬ ಲೆಕ್ಕಾಚಾರದಲ್ಲಿದ್ದ ಅನರ್ಹ ಶಾಸಕರಿಗೆ ಈ ಫಲಿತಾಂಶ ಸ್ವಲ್ಪ ಚಿಂತೆ ಉಂಟು ಮಾಡಿದೆ.
The BJP's lack of victories In Maharashtra and Haryana is a cause of concern for the Disqualified MLAs in Karnataka.
Be the first to comment