ಟಿ20 ಅಂತಾರಾಷ್ಟ್ರ್ರೀಯ ಪಂದ್ಯಗಳು ಹಾಗೂ ಟೆಸ್ಟ್ ಸರಣಿಗೆ ಪ್ರತ್ಯೇಕ ತಂಡಗಳನ್ನು ಆಯ್ಕೆ ಮಾಡಲಾಗಿದೆ. ಟಿ20 ತಂಡಕ್ಕೆ ಕೆಎಲ್ ರಾಹುಲ್ ಮರಳಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ತಂಡ ಸೇರಿದ್ದಾರೆ. ಹಾರ್ದಿಕ್ ಪಾಂಡ್ಯ ಇನ್ನೂ ಗುಣಮುಖರಾಗಿಲ್ಲ. ಟೆಸ್ಟ್ ತಂಡದಲ್ಲಿ ಹೆಚ್ಚಿನ ಬದಲಾವಣೆ ಕಂಡು ಬಂದಿಲ್ಲ. ವೃದ್ಧಿಮಾನ್ ಸಹಾ ವಿಕೆಟ್ ಕೀಪರ್ ಆಗಿ ಮುಂದುವರೆಯಲಿದ್ದು, ರಿಷಬ್ ಪಂತ್ ಕೂಡಾ ತಂಡದಲ್ಲಿದ್ದಾರೆ. ಟಿ20ಐ ತಂಡಕ್ಕೆ ರೋಹಿತ್ ಶರ್ಮ ನಾಯಕರಾಗಿದ್ದು, ವಿರಾಟ್ ಕೊಹ್ಲಿ ಟಿ20 ಸರಣಿಯಲ್ಲಿ ಆಡುತ್ತಿಲ್ಲ.
The Board of Control for Cricket in India's (BCCI) selection committee meeting will be held on October 24 to select India's squad for the upcoming Bangladesh series.
The Board of Control for Cricket in India's (BCCI) selection committee meeting will be held on October 24 to select India's squad for the upcoming Bangladesh series.
Category
🥇
Sports