Skip to playerSkip to main contentSkip to footer
  • 6 years ago
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲ ವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

The Government is expected to take a major decision on the 7th Pay Commission soon. Reports suggest that the government is seriously contemplating hiking the salaries of Central Government employees.

Category

🗞
News

Recommended