'ಬಿಗ್ ಬಾಸ್' ಮನೆಯ ಸಮೀಕರಣ ಬದಲಾಯಿಸಲು ಒಂದೊಳ್ಳೆ ಅವಕಾಶಕ್ಕಾಗಿ ಕಾಯುತ್ತಿದ್ದ ಹರೀಶ್ ರಾಜ್ ಅಡುಗೆ ಮನೆಯ ಕಡೆ ಮುಖ ಮಾಡಿದರು. ಅಲ್ಲಿ, ಅಮೆಜಾನ್ ಉಚ್ಛಾರಣೆ ವಿಷಯದಲ್ಲಿ ಎಲ್ಲರನ್ನೂ ಸುಜಾತ ತಿದ್ದುತ್ತಿದ್ದರು. ಇದೇ ವಿಚಾರಕ್ಕೆ ಹರೀಶ್ ರಾಜ್ ಮತ್ತು ಸುಜಾತ ನಡುವೆ ಬೆಂಕಿಯ ಕಿಡಿ ಹೊತ್ತುಕೊಂಡಿತು.
Bigg Boss Kannada 7: Day 17: Harish Raj pranks Sujatha over Kitchen issues.
Be the first to comment