ಕನ್ನಡ ರಾಜ್ಯೋತ್ಸವಕ್ಕೆ 'ಆಯುಷ್ಮಾನ್ ಭವ' ಸಿನಿಮಾ ಬಿಡುಗಡೆ ಆಗಬೇಕಾಗಿತ್ತು. ಆದರೆ, ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ವಿಷಯದ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. Shiva Rajkumar is sorry for the postpone of the movie 'Ayushman Bhava' which was supposed to release on november 1st
Be the first to comment