Shiv Sena leader Sanjay Raut is admitted to hospital | Oneindia Kannada

  • 5 years ago
ಮಹಾರಾಷ್ಟ್ರ ರಾಜಕೀಯದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಮುಂಬೈಯ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ
Shiv Sena leader Sanjay Raut admitted at Lilavati hospital. More details awaited.