Skip to playerSkip to main contentSkip to footer
  • 11/13/2019
ಶಿವರಾಜ್ ಕುಮಾರ್ ಮತ್ತೊಂದು ರಿಮೇಕ್ ಸಿನಿಮಾದಲ್ಲಿ ನಟಿಸುತ್ತಾರೆ ಎನ್ನುವ ಸುದ್ದಿ ಇದೆ. ತಮಿಳಿನ ಸೂಪರ್ ಹಿಟ್ ಸಿನಿಮಾ 'ಕೈದಿ'ಯಲ್ಲಿ ಶಿವಣ್ಣ ನಟಿಸುತ್ತಾರೆ ಎನ್ನುವ ಮಾತುಗಳು ಗಾಂಧಿನಗರದಲ್ಲಿ ಕೇಳಿ ಬಂದಿದೆ.
Will Shiva Rajkumar act in 'Kaithi' movie kannada remake ?.

Recommended