17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ | Oneindia Kannada

  • 5 years ago
ಸಮ್ಮಿಶ್ರ ಸರ್ಕಾರ ಉರುಳಿಸಿ ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ ಎಲ್ಲ ಶಾಸಕರಿಗೂ ಮುಂಬರುವ ಉಪ ಚುನಾವಣೆಯಲ್ಲಿ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ
BJP in its core committee meeting has decided to give tickets in by elections to all disqualified MLAs who are going to join the party on Thursday.