Skip to playerSkip to main contentSkip to footer
  • 11/16/2019
:ಲತಾ ಮಂಗೇಶ್ಕರ್ ಅವರು ಉಸಿರಾಟ ಸಮಸ್ಯೆಯಿಂದಾಗಿ ನವೆಂಬರ್ 11ರ ಮುಂಜಾನೆ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು, ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೆ, ಅವರ ಆರೋಗ್ಯದ ಕುರಿತು ವದಂತಿಗಳನ್ನು ಹಬ್ಬಿಸಲಾಗುತ್ತಿದ್ದು, ಅಂತಹ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಲತಾ ಕುಟುಂಬದ ಮೂಲಗಳು ತಿಳಿಸಿವೆ.
Legendary Indian singer Lata Mangeshkar was hospitalised on Monday, November 11 after she complained of breathlessness. Since then her fans have been worried about her health. Recently, hospital sources said that she was showing "signs of improvement" but will take "time to recover". However, rumours of her passing away have made their way to social media and many have started putting up posts addressing the same.

Category

People

Recommended