Skip to playerSkip to main contentSkip to footer
  • 6 years ago
ಬಿಜೆಪಿ ಬಿಡುವಂಗಿಲ್ಲ, ಕಟ್ಟಿಕೊಳ್ಳುವಂಗಿಲ್ಲ ಎಂಬತಹ ಧರ್ಮಸಂಕಟದಲ್ಲಿ ಸಂಸದ ಬಚ್ಚೇಗೌಡ ಸಿಕ್ಕಿಹಾಕಿಕೊಂಡಿದ್ದಾರೆ. ತಮ್ಮ ಪಕ್ಷದ ಚಿಹ್ನೆ ಕಮಲ ಆದರೆ ಮಗ ಶರತ್ ಬಚ್ಚೇಗೌಡರ ಪಕ್ಷೇತರ ಚಿಹ್ನೆ ಕುಕ್ಕರ್ ಆಗಿರುವುದರಿಂದ ಬಚ್ಚೇಗೌಡರು ಸಂಕಷ್ಟಕ್ಕೆ ಸಿಲುಕಿದ್ದಾರೆ.

BJP senior leader MP Bache Gowda is not attending the by-election campaign for BJP

Category

🗞
News

Recommended