Skip to playerSkip to main contentSkip to footer
  • 6 years ago
ಮಹಾರಾಷ್ಟ್ರದ ರಾಜಕೀಯದ ಬಗ್ಗೆ ಮಾತನಾಡಿರುವ ದೇವೇಗೌಡರು, ಮಹಾರಾಷ್ಟ್ರದ ಮೈತ್ರಿ ಸರ್ಕಾರದ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, 'ಮಹಾರಾಷ್ಟ್ರದಲ್ಲಿ ರಚನೆ ಆಗುತ್ತಿರುವ ಎನ್‌ಸಿಪಿ-ಶಿವಸೇನಾ-ಕಾಂಗ್ರೆಸ್ ಮೈತ್ರಿ ಸರ್ಕಾರ ಐದು ವರ್ಷದ ಅವಧಿ ಪೂರೈಸಿದರೆ ದೇಶದಲ್ಲಿ ಹೊಸ ರಾಜಕೀಯ ಅಲೆ ಬೀಸಲು ಪ್ರಾರಂಭಿಸುತ್ತದೆ' ಎಂದು ಭವಿಷ್ಯ ನುಡಿದಿದ್ದಾರೆ.

Former PM Deve Gowda said, If Maharashtra coalition government worked properly it will change the nation politics.

Category

🗞
News

Recommended