Skip to playerSkip to main contentSkip to footer
  • 6 years ago
"ಬಿ. ಸಿ. ಪಾಟೀಲ್ ಒಳ್ಳೆ ಪೊಲೀಸು ಆಗಿರಲಿಲ್ಲ, ಒಳ್ಳೆ ಶಾಸಕನೂ ಆಗಲಿಲ್ಲ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಬಿ. ಸಿ. ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

Opposition leader of Karnataka Siddaramaiah tweet against Hirekerur assembly seat BJP candidate B. C. Patil.

Category

🗞
News

Recommended