ಉಪ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದ ಅಭ್ಯರ್ಥಿಗೆ ಬೆಂಬಲ ನೀಡುತ್ತಿರುವುದಾಗಿ ತಮ್ಮ ಕುರಿತು ಹರಿದಾಡುತ್ತಿರುವ ವರದಿಗಳು ಸತ್ಯಕ್ಕೆ ದೂರ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.
JDS leader GT Devegowda has clarified that, the news on his support for BJP candidate in Hunasuru in by elections is not true.
Be the first to comment