ಪೌರತ್ವ ಗಲಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ವಿರುದ್ಧ FIR ದಾಖಲಿಸಬೇಕೆಂದು ಕಾಂಗ್ರಸ್ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಅವರು ಕನಕಪುರದಲ್ಲಿ ನಡೆದ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
Congress leader D K Shivakumar participate CAA against protest in Kanakapura
Be the first to comment