ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೋ ಅಲ್ಲಿ ನಿರುದ್ಯೋಗ, ಅಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ" ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
MP Prathap Simha has gave a controversial statement about the Congress in mysuru.