Skip to playerSkip to main contentSkip to footer
  • 1/2/2020
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಘಟಕ ಮೋದಿ ಭೇಟಿಯನ್ನು ವಿರೋಧಿಸಿ ಸರಣಿ ಟ್ವೀಟ್ ಮಾಡಿದೆ. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೋದಿ ಅವರಿಗೆ ಕರ್ನಾಟಕಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡಿ ಎಂದು ಟ್ವೀಟ್ಟರ್‌ನಲ್ಲಿ ಬೆನ್ನು ಬಿದ್ದಿದ್ದಾರೆ.

Karnataka Congress Leader Siddaramaiah opposes PM Modi Karnataka Visit. He Questons Modi about Karanataka issues.

Category

🗞
News

Recommended