ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ, ಹಿರಿಯ ಶ್ರೀಗಳ ಗದ್ದುಗೆಯ ದರ್ಶನ ಪಡೆದಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಪ್ರಧಾನಿ ಮೋದಿ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ್ದಾರೆ. ವಿದ್ಯಾರ್ಥಿಗಳ ಜೊತೆ ಸಂವಾದದ ವೇಳೆ, ರಾಜಕೀಯ ಭಾಷಣ ಮಾಡಿದ್ದಾರೆ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.
Karnataka Opposition Leader Siddaramaiah Tweet On PM Modi Tumakuru Visit.
Be the first to comment