Skip to playerSkip to main contentSkip to footer
  • 6 years ago
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ ಮತ್ತು ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗದು. ಭಾರತೀಯರ ಪ್ರಗತಿ ಮತ್ತು ಯೋಗಕ್ಷೇಮಕ್ಕಾಗಿ ಟೊಂಕಕಟ್ಟಿ ನಿಂತ ಅವರಿಗೆ ಜನತೆ ಕೃತಜ್ಞರಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Prime Minister Narendra Modi paid tributes to one of the bravest freedom fighters Subhas Chandra Bose on his birth anniversary.

Category

🗞
News

Recommended