Skip to playerSkip to main contentSkip to footer
  • 6 years ago
ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ಆಕ್ಲೆಂಡ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಎರಡೂ ತಂಡಗಳು ತವಕಿಸುತ್ತಿದೆ.

India are playing their first match of the calendar year outside India . India have won the toss and have asked New Zealand to bat first

Category

🥇
Sports

Recommended