ಕಿಯಾ ಸೊನೆಟ್ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

  • 4 years ago
2020ರ ಆಟೋ ಎಕ್ಸ್‌ಪೋದಲ್ಲಿ ಕಿಯಾ ಸೊನೆಟ್ ಕಾರ್ ಅನ್ನು ಅನಾವರಣಗೊಳಿಸಲಾಗಿದೆ. ಹೊಸ ಕಿಯಾ ಸೊನೆಟ್ ಕಾರು ಇನ್ನು ಕೆಲವು ತಿಂಗಳುಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ.

ಹೊಸ ಕಿಯಾ ಸೊನೆಟ್ ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಸೊನೆಟ್ ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.

Recommended