ಮಾರುತಿ ಸುಜುಕಿ ಕಾನ್ಸೆಪ್ಟ್ ಕಾರಿನ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

  • 4 years ago
2020ರ ಆಟೋ ಎಕ್ಸ್‌ಪೋದಲ್ಲಿ ಮಾರುತಿ ಸುಜುಕಿ ಕಾನ್ಸೆಪ್ಟ್ ಕಾರ್ ಅನ್ನು ಅನಾವರಣಗೊಳಿಸಲಾಗಿದೆ.

ಹೊಸ ಮಾರುತಿ ಸುಜುಕಿ ಕಾನ್ಸೆಪ್ಟ್ ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಮಾರುತಿ ಸುಜುಕಿ ಕಾನ್ಸೆಪ್ಟ್ ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.

Recommended