ಈ ವರದಿ ಜಾರಿಯಾದ್ರೆ ಕನ್ನಡಿಗರಿಗೇನು ಲಾಭ? | Sarojini | Kannadiga | Karnataka | Oneindia Kannada

  • 4 years ago
ಕನ್ನಡಿಗರಿಗೆ ಗಗನ ಕುಸುಮವಾಗಿರುವ, ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡಬೇಕು ಎಂದು ಹೇಳುವ 'ಡಾ ಸರೋಜಿನಿ ಮಹಿಷಿ ವರದಿ' ಮತ್ತೆ ಮುನ್ನೆಲೆಗೆ ಬಂದಿದೆ.ಸರೋಜಿನಿ ಮಹಿಷಿ ಅವರು ಸ್ಥಳೀಯರಿಗೆ ಉದ್ಯೋಗ ಎಂಬ ಮಣ್ಣಿನ ಮಗ ನೀತಿಯನ್ನು ಪ್ರತಿಪಾದಿಸಿ ರಾಜ್ಯದೆಲ್ಲೆಡೆ ಸಂಚನಲವನ್ನು ಮೂಡಿಸಿದ್ದರು. ರೇಲ್ವೆ ಸೇರಿದಂತೆ ಸಾರ್ವಜನಿಕ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಸಂಸತ್‌ನಲ್ಲಿ ಸಮರ್ಥವಾಗಿ ಕರ್ನಾಟಕ, ಕನ್ನಡಿಗರನ್ನು ಪ್ರತಿನಿಧಿಸಿದ್ದರು.

The Sarojini Mahishi report recommends a certain percentage of jobs to Kannadigas in the public sector undertakings, private companies, and multinational companies. The Mahishi Committee, headed by former Union Minister Sarojini Mahishi, submitted the report in 1983

Recommended