Skip to playerSkip to main contentSkip to footer
  • 6 years ago
ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರು ಮನೆಯಲ್ಲಿ ಫೆ 16 ರಂದು ದರ್ಶನ್ ಅವರು ಹಟ್ಟುಹಬ್ಬ ಆಚರಣೆಗೆ ಅವರ ಅಭಿಮಾನಿಗಳು ಬಂದಿದ್ದರು. ಈ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ನಮ್ಮ ಮನೆ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ಕಾರ್‌ಗೆ ಹಾನಿಯಾಗಿದೆ ಎಂದು ರಾಮಪ್ರಸಾದ್ ಎಂ ಎಸ್ ಎನ್ನುವರು ದೂರು ದಾಖಲಿಸಿದ್ದಾರೆ.

FIR Filed Against Actor Darshan Manager in bengaluru RajRajeshwari Police Station. Darshan Fans Misbehave with Localites while Darshan Birthday.

Category

🗞
News
Be the first to comment
Add your comment

Recommended