Skip to playerSkip to main contentSkip to footer
  • 2/18/2020
ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಇದರ ನಡುವೆ ಈಗ ರಾಜಮೌಳಿ ಕಡೆಯಿಂದ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ. ಹೌದು, ಈ ಸಿನಿಮಾ ಮುಗಿಯುತ್ತಿದ್ದಂತೆ ಮೌಳಿ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ಮಾಡುತ್ತಿದ್ದಾರಂತೆ. ಈಗಾಗಲೆ ರಾಜಮೌಳಿ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾದ ಚರ್ಚೆ ಜೋರಾಗಿ ನಡೆಯುತ್ತಿದೆ.

Telugu Director SS Rajamouli direct to another multi starrrer film with Mahesh Babu and Prabhas.

Recommended