Skip to playerSkip to main content
  • 6 years ago
ಬಾಲಾಕೋಟ್ ವಾಯುದಾಳಿ ಯಶಸ್ಸಿನ ವರ್ಷಾಚರಣೆಯನ್ನು ಇಂದು ದೇಶದ ವಿವಿಧೆಡೆ ಆಚರಿಸಲಾಗುತ್ತಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜ್‍ನಾಥ್‍ಸಿಂಗ್ ದೇಶದ ರಕ್ಷಣೆಗಾಗಿ ನಮ್ಮ ಯೋಧರು ಗಡಿ ದಾಟಿ ಉಗ್ರರನ್ನು ಸದೆಬಡಿಯಲು ಹಿಂಜರಿಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜ್‍ನಾಥ್‍ಸಿಂಗ್ ತಿಳಿಸಿದ್ದಾರೆ.

Our armed forces now do not hesitate to cross the border to protect the country against the menace, Defence Minister Rajnath Singh said on the first anniversary of the Balakot airstrike.

Category

🗞
News
Be the first to comment
Add your comment

Recommended