Skip to playerSkip to main content
  • 6 years ago
ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ನಾಯಕನಾಗಿ ಡೇವಿಡ್ ವಾರ್ನರ್ ಮತ್ತೆ ಆಯ್ಕೆಯಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಎರಡು ಸೀಸನ್‌ಗಳಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವ ವಹಿಸಿಕೊಂಡಿದ್ದರು. ಆದರೆ 2020ರ ಸೀಸನ್‌ಗೆ ಎಸ್‌ಆರ್‌ಎಚ್ ನಾಯಕತ್ವದ ಜವಾಬ್ದಾರಿ ವಾರ್ನರ್ ವಹಿಸಿಕೊಳ್ಳಲಿದ್ದಾರೆ.

Sunrisers Hyderabad have reinstated David Warner as the side's captain ahead of IPL 2020.

Category

🗞
News
Be the first to comment
Add your comment

Recommended