Swamiji threatens BS Yediyurappa | Oneindia Kannada

  • 4 years ago
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಪ್ಪುಗೌಡ (ದತ್ತಾತ್ರೇಯ ಸಿ. ಪಾಟೀಲ ರೇವೂರ) ಅವರಿಗೆ ಸಚಿವ ಸ್ಥಾನ ನೀಡದೆ ಹೋದರೆ ಅವರಿಂದ ರಾಜೀನಾಮೆ ಕೊಡಿಸುತ್ತೇನೆ. ಒಂದು ವರ್ಷದಲ್ಲಿ ಸಚಿವ ಸ್ಥಾ ನೀಡದಿದ್ದರೆ ಹತ್ತು ಜನರಿಂದ ರಾಜೀನಾಮೆ ಮೊಡಿಸುತ್ತೇನೆ ಎಂದು ಶ್ರೀಶೈಲ ಸಾರಂಗಮಠದ ಸಾರಂಗಧರ ದೇಶಿಕೇಂದ್ರ ಸ್ವಾಮಿಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Shri Shaila Sarangamata Swamiji threatens BS Yediyurappa government, ten MLAs will resign if ministership not given to Appu Gowda.

Recommended