Skip to playerSkip to main contentSkip to footer
  • 5 years ago
ಕೊರೊನದಿಂದಾಗಿ ಇಡೀ ದೇಶವೇ ಬಂದ್ ಆಗಿದೆ . ನಮ್ಮ ಪೊಲೀಸರು ಮಾತ್ರ ಬೀದಿಗಿಳಿದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ . ಲಾಕ್ ಡೌನ್ ಇದ್ದರೂ ಸಹ ಆಹಾರ ಕಿಟ್ ವಿತರಣೆ ಮಾಡುತ್ತಿದ್ದ ವಿಠ್ಠಲ ಮಂದಿರದ ರಸ್ತೆಯಲ್ಲಿ ನೂರಾರು ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಆದೇಶವನ್ನು ಉಲ್ಲಂಘಿಸಿರುವ ಘಟನೆ ಬುಧವಾರ ನಡೆದಿದೆ
Corona has forced to shut down the whole nation and police are really out there forcing people to stay inside and food kit was distributed in davanagere

Category

🗞
News

Recommended