Skip to playerSkip to main contentSkip to footer
  • 5 years ago

ಮಂಡ್ಯದಲ್ಲಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿರುವ ಘಟನೆ ಬಗ್ಗೆ ಸಚಿವ ನಾರಾಯಣ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಮುದಾಯ ಭವನ ಸರ್ಕಾರದ ಆಸ್ತಿ, ಇದು ಅವರ ಮನೆ ಆಸ್ತಿ ಅಲ್ಲ ಎಂದು ಎಮ್ಮೆಲ್ಸಿ ಶ್ರೀಕಂಠೇಗೌಡ ವಿರುದ್ಧ ಕಿಡಿಕಾರಿದ್ದಾರೆ.
Media personals and asha workers were attacked in mandya recently and minister narayan gowda is angry about it

Category

🗞
News

Recommended