Skip to playerSkip to main content
  • 5 years ago
ಲಾಕ್ ಡೌನ್ ಕಾರಣ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ.ಗಳ ಅನೇಕ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ ಸ್ವರ್ಗ ತೋರಿಸಿ ಅಲ್ಲಿದೆ ತೆಗೆದುಕೊಳ್ಳಿ ಎಂದಿದ್ದಾರೆ. ಅಂಗೈಯಲ್ಲಿ ಅರಮನೆ, ಮಾಯಾ ಬಜಾರ್ ತೋರಿಸಿದ್ದಾರೆ ಎಂದು ದಾವಣಗೆರೆಯಲ್ಲಿ ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿದರು.


KPCC leader Eshwar khandre in Davangere spoke about the 20lakh crore package announcedby the government .

Category

🗞
News
Be the first to comment
Add your comment

Recommended