Skip to playerSkip to main content
  • 5 years ago
ಸದ್ಯಕ್ಕೆ ನಾವು ಶಾಲೆ ಆರಂಭಿಸುವುದಿಲ್ಲ. ಪೋಷಕರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್‍ಬುಕ್‍ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೇ 30 ರಂದು ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಈ ನಿಟ್ಟಿನಲ್ಲಿ ನಾವು ರಾಜ್ಯದಲ್ಲಿರುವ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

We do not start school at present. "There is no need for parents to worry," Education Minister Suresh Kumar said.

Category

🗞
News
Be the first to comment
Add your comment

Recommended