ಶ್ರೀರಂಗಪಟ್ಟಣದ ದಾಸರಗುಪ್ಪೆ ಬಳಿ ಕಬ್ಬಿನ ಹಾಲು ಕುಡಿದ ಹುಚ್ಚ ವೆಂಕಟ್ ಜ್ಯೂಸ್ ದುಡ್ಡು ಕೊಡಲು ನಿರಾಕರಿಸಿದ್ದಾರೆ. ಕೊನೆಗೆ, ಜ್ಯೂಸ್ ಅಂಗಡಿಯವನ ಮೇಲೆ ಹಲ್ಲೆ ನಡೆಸಿ, ಹೊಡೆದಾಟ ಮಾಡಿದ್ದಾರೆ.
Huccha venkat drank cane milk near Dasaraguppe in Srirangapatna refuses to give him juice. Finally, Juice assaults a shopkeeper and strikes.