ಬೆಂಗಳೂರು ಮೂಲದ ವಿದ್ಯಾರ್ಥಿ ಆಸ್ಟ್ರೇಲಿಯಾದಲ್ಲಿ ಮಾಡಿದ ಕೆಲಸಕ್ಕೆ ಭೇಷ್ ಎಂದ ಡೇವಿಡ್ ವಾರ್ನರ್ | David Warner

  • 4 years ago
ಕೊರೊನಾ ವೈರಸ್‌ ವಿಶ್ವಾದ್ಯಂತ ತನ್ನ ಪ್ರಭಾವವನ್ನು ಬೀರುತ್ತಿದೆ. ಹೀಗಾಗಿ ಎಲ್ಲಾ ದೇಶಗಳು ಈ ವೈರಸ್ ವಿರುದ್ಧ ಹೋರಾಟವನ್ನು ನಡೆಸುತ್ತಿದೆ. ಈ ಮಧ್ಯೆ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಬೆಂಗಳೂರಿನ ವಿದ್ಯಾರ್ಥಿಯ ನಿಸ್ವಾರ್ಥ ಸೇವೆಯನ್ನು ಕೊಂಡಾಡಿದ್ದಾರೆ.

Australian opening batsman David Warner has lauded the efforts of an Indian student studying in Queensland for his 'selfless work' during the COVID-19 pandemic.

Recommended