ನಿನ್ನೆಯಷ್ಟೇ (ಜೂ.14) ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ತಾಂಬೂಲ ಶಾಸ್ತ್ರ ಕಾರ್ಯಕ್ರಮ ನೆರವೇರಿಸಿತ್ತು. ಆ ಮೂಲಕ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಎಸ್‌ಎಂಕೆ ಅಳಿಯ, ದಿವಂಗತ ಉದ್ಯಮಿ ಸಿದ್ಧಾರ್ಥ ಅವರ ಪುತ್ರ ಅಮಾರ್ಥ್ಯ ಅವರ ವಿವಾಹಕ್ಕೆ ಮುನ್ನುಡಿ ಬರೆಯಲಾಗಿತ್ತು.
Tamboola Shastra: DK Shivakumar daughter to marry SMK grandson. Political guru and studen sm krishna and dk shivakumar are soon to be in laws