Sushanth Singh was supposed to get married this November | Filmibeat Kannada

  • 4 years ago
ಸುಶಾಂತ್ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಹರಿದಾಡುತ್ತಿದೆ. ಮಾಹಿತಿ ಪ್ರಕಾರ ಸುಶಾಂತ್ ಕೆಲವು ತಿಂಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಈ ನಡುವೆ ಕುಟುಂಬವರು ಸುಶಾಂತ್ ಗೆ ಮದುವೆ ಮಾಡಲು ನಿರ್ಧರಿಸಿದ್ದರು ಎನ್ನುವ ಸುದ್ದಿ ಬಹಿರಂಗವಾಗಿದೆ.


Sushant Singh Rajput Family member revealed that Sushant will get married in November. Who was the girl has not been disclosed

Recommended