ಬಿಸಿಸಿಐ ಸೆಪ್ಟೆಂಬರ್ 26 ರಿಂದ ನವೆಂಬರ್ 8 ರವರೆಗೆ ಐಪಿಎಲ್ ನಡೆಸಲು ಚಿಂತನೆ ನಡೆಸಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಐಪಿಎಲ್ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ.
BCCI has released a temporary schedule for this year's IPL. According to the time table the match starts from 26th September and ends on 8th November