Skip to playerSkip to main contentSkip to footer
  • 5 years ago
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಮಾಸ್ಕ್ ಡೇಗೆ ಚಾಲನೆ ನೀಡಿದರು. ವಿಧಾನಸೌಧದ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಯ ಬಳಿಯಿಂದ ಕಬ್ಬನ್ ಪಾರ್ಕ್ ವರೆಗೆ ಯಡಿಯೂರಪ್ಪ ಪಾದಯಾತ್ರೆ ನಡೆಸಿದರು.


BBMP and health department today marked as the mask day in Karnataka and CM BS Yediyurappa inaugurated the special movement .

Category

🗞
News

Recommended